
- Home
- ROAD-MAP
ಹತ್ತಿರದ ಬಸ್ ನಿಲ್ದಾಣ
ಶ್ರೀ ಅನಂತ ಪದ್ಮನಾಭ ಕ್ಷೇತ್ರವು ಉಡುಪಿ ಜಿಲ್ಲೆಯ ಪೆರ್ಡೂರ್ ಎಂಬ ಹಳ್ಳಿಯಲ್ಲಿದೆ. ಪೆರ್ಡೂರು ಉಡುಪಿಯಿಂದ 20 ಕಿ.ಮೀ ದೂರದಲ್ಲಿದೆ ಮತ್ತು ಹೆಬ್ರಿಯಿಂದ 32 ಕಿ.ಮೀ. ದೂರದಲ್ಲಿದೆ.
ಹತ್ತಿರದ ವಿಮಾನ ನಿಲ್ದಾಣ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶ್ರೀ ಕ್ಷೇತ್ರಕ್ಕೆ ಹತ್ತಿರವಿರುವ ವಿಮಾನ ನಿಲ್ದಾಣವಾಗಿದ್ದು, ಅದು ಸುಮಾರು 80 ಕಿ.ಮೀಗಳ ದೂರದಲ್ಲಿರುವುದು.
NEAREST RAILWAY STATION
ಉಡುಪಿ ನಗರದ ಇಂದ್ರಾಳಿಯಲ್ಲಿರುವ ಉಡುಪಿ ರೈಲು ನಿಲ್ದಾಣ ಹತ್ತಿರದ ರೈಲು ನಿಲ್ದಾಣವಾಗಿದ್ದು, ಸುಮಾರು 20 ಕಿ.ಮೀ ದೂರದಲ್ಲಿರುವುದು.
